CM Basavaraj Bommai: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿ ಭತ್ಯೆ ಹೆಚ್ಚಳ

ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡುವ ಮೂಲಕ ದಸರಾ ಗಿಫ್ಟ್ ನೀಡಿದೆ. ತುಟ್ಟಿ ಭತ್ಯೆ (Dearness Allowance) ಹೆಚ್ಚಳ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

First published: