Basavaraj Bommai: ಬೊಮ್ಮಯಿ ನೂತನ ಸಿಎಂ; ಶಾಸಕಾಂಗ ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಹೈಲೈಟ್ಸ್​​

ಬಿಎಸ್​ ಯಡಿಯೂರಪ್ಪ ಪದತ್ಯಾಗದ ಬಳಿಕ ಬಸವರಾಜ್​ ಬೊಮ್ಮಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ಬಸವರಾಜ್​ ಬೊಮ್ಮಯಿ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಖುದ್ದು ಬಿಎಸ್​ ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ.

First published: