BBMP: ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್ ನೀಡಿದ ಬಿಬಿಎಂಪಿ

Street Vendors: ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಕ್ ನೀಡಿದೆ. ಇನ್ನುಂದೆ ವಾಹನ ದಟ್ಟಣೆ ಇರೋ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ನಡೆಸುವ ವ್ಯಾಪಾರಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಮುಂದಾಗಿದೆ.

First published: