BBMP Voters List: ಬಿಬಿಎಂಪಿ ಮತದಾರರ ಅಂತಿಮ ಪಟ್ಟಿ ಇಂದು ಪ್ರಕಟ - ಲಿಸ್ಟ್ ನೋಡಲು ಹೀಗೆ ಮಾಡಿ
BBMP Voter List: ಇಂದು ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಮತದಾರರ ಪಟ್ಟಿಯನ್ನು ಪ್ರಕಟಿಸಲಿದ್ದು ಹೆಚ್ಚಿನ ಮಾಹಿತಿಗಾಗಿ ಈ www.bbmp.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮತದಾರರ ಅಂತಿಮ ಪಟ್ಟಿಯನ್ನು ತಯಾರಿಸಲಾಗಿದ್ದು , ಇಂದು ಪ್ರಕಟವಾಗಲಿದೆ.
2/ 7
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಯನ್ನು ನೊಂದಣಾಧಿಕಾರಿ ಕಚೇರಿಗಳಲ್ಲಿ, ಮತದಾರರ ಸಹಾಯಕ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಮತ್ತು ವಾರ್ಡ್ ಕಚೇರಿಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
3/ 7
ಮತದಾರರ ಸಹಾಯವಾಣಿ ಮೊಬೈಲ್ ಆ್ಯಪ್ ಅಥವಾ ಆನ್ ಲೈನ್ ಪೋರ್ಟಲ್ ನಲ್ಲಿ ಮತದಾರರು ತಮ್ಮ ಹೆಸರನ್ನು ಪರಿಶೀಲಿಸಬಹುದು
4/ 7
ಅಗತ್ಯವಿದ್ದಲ್ಲಿ ಅಂದರೆ ಏನಾದರೂ ಬದಲಾವಣೆ ಅಥವಾ ಹೆಚ್ಚುವರಿ ಮಾಹಿತಿ ಸೇರಿಸಬಹುದು.
5/ 7
ಅಲ್ಲದೇ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ವೆಬ್ಸೈಟ್ ಹಾಗೂ ಬಿಬಿಎಂಪಿ ವೆಬ್ಸೈಟ್ ನಲ್ಲಿ ಮತದಾರರ ಅಂತಿಮ ಪಟ್ಟಿಯನ್ನು ನೋಡಬಹುದು.
6/ 7
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 94,92,564 ಮತದಾರರಿದ್ದಾರೆ. ಅವರಲ್ಲಿ 49,34,810 ಮಂದಿ ಪುರುಷರು, 45,56,097 ಮಂದಿ ಮಹಿಳೆಯರು, 1,657 ಮಂದಿ ತೃತೀಯ ಲಿಂಗಿಗಳು ಎಂದು ಬಿಬಿಎಂಪಿ ತಿಳಿಸಿದೆ.
7/ 7
ಕರಡು ಮತದಾರರ ಪಟ್ಟಿಯಲ್ಲಿ ಹೆಸರು, ಲಿಂಗ, ತಂದೆಯ ಹೆಸರು, ವಿಳಾಸ ಮತ್ತಿತರ ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಅಥವಾ ಬದಲಾವಣೆ ಮಾಡಬೇಕಿದ್ದಲ್ಲಿ ಫಾರಂ 8ನ್ನು ಸಲ್ಲಿಸಬೇಕಾದ ಅಗತ್ಯವಿದೆ ಎನ್ನಲಾಗುತ್ತಿದೆ.
First published:
17