ಮುಂಗಾರು ಮಳೆಗೆ ಸೌಂದರ್ಯ ಹೆಚ್ಚಿಸಿಕೊಂಡು ಮನ ಸೆಳೆಯುತ್ತಿದೆ ಕಾರವಾರ!

ಜೂನ್​ ಮೊದಲ ವಾರದಲ್ಲಿ ಉತ್ತರ ಕನ್ನಡ ಭಾಗದಲ್ಲಿ ಮಳೆ ಆಗಿತ್ತು. ನಂತರ ವರುಣನ ದರ್ಶನ ಅಷ್ಟಾಗಿ ಆಗಿರಲಿಲ್ಲ. ಈಗ ಜಿಲ್ಲೆಯ ಕರಾವಳಿ ತಾಲೂಕು ಸೇರಿದಂತೆ ಎಲ್ಲಾ ಕಡೆ ಧಾರಾಕಾರ ಮಳೆ ಆಗುತ್ತಿದೆ. ಹೀಗಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ ಮತ್ತು ಸಮುದ್ರ ದಂಡೆಯ ಜನತೆಯಲ್ಲಿ ಆತಂಕ ಎದುರಾಗಿದೆ. ಮುಂದಿನ ಎರಡು ಮೂರು ದಿನ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಕಾರವಾರದ ಪ್ರಕೃತಿ ಸೌಂದರ್ಯ ಮನ ಸೆಳೆಯುವಂತಿದೆ.

First published: