Auto Driver Strike: ಡಿಸೆಂಬರ್ 29ರಂದು ಬೆಂಗಳೂರಿನಲ್ಲಿ ಆಟೋ ಬಂದ್; ಚಾಲಕರಿಂದ ಮುಷ್ಕರಕ್ಕೆ ಕರೆ

ಡಿಸೆಂಬರ್ 29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಸ್ಥಗಿತವಾಗಲಿದೆ. ಮೋಟರ್ ಟ್ಯಾಕ್ಸಿ ಅನುಮತಿ ನೀಡಿರೋದನ್ನು ವಿರೋಧಿಸಿ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

First published: