Bengaluru Rains: ರಸ್ತೆಗಳು ಜಲಾವೃತ, ಟ್ರ್ಯಾಕ್ಟರ್​ಗಳಲ್ಲಿ ಪ್ರಯಾಣ; ಗುಡ್ಡ ಕುಸಿತ, ಎಲ್ಲಿ ನೋಡಿದ್ರೂ ಟ್ರಾಫಿಕ್ ಜಾಮ್

ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಯಾಗಿದ್ದು, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಪ್ರಮುಖ ರಸ್ತೆಗಳ ಮೇಲೆ ಮೂರರಿಂದ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿರುವ ಕಾರಣ, ಕೆಲವು ಭಾಗಗಳಲ್ಲಿ ಜನರು ಟ್ರ್ಯಾಕ್ಟರ್​ಗಳಲ್ಲಿ ಸಂಚಾರ ಮಾಡುವಂತಾಗಿದೆ.

First published: