Bengaluru  Traffic: ಸಿಲಿಕಾನ್ ಸಿಟಿ ಜನರೇ ಗಮನಿಸಿ, ಮಧ್ಯಾಹ್ನದವರೆಗೆ ಈ ಭಾಗದಲ್ಲಿ ಇರಲಿದೆ ಟ್ರಾಫಿಕ್

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಇಸ್ಕಾನ್ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನ ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ರಾಷ್ಟ್ರಪತಿಗಳ ಪತ್ನಿ ಸವಿತಾ ಕೋವಿಂದ್, ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಲಿದ್ದಾರೆ.

First published: