ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರ ಮುನ್ಸೂಚನೆ ನೀಡಿದೆ.
2/ 7
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
3/ 7
ಇನ್ನು, ಬಿಸಿಲ ಧಗೆಗೆ ಬೆಂಗಳೂರು ಹೈರಾಣಾಗಿತ್ತು. ಆದರೆ ಈಗ ಕೆಲವು ದಿನಗಳಿಂದ ಸಂಜೆ ಬಳಿಕದ ಹೊತ್ತಲ್ಲಿ ಮಳೆ ಸುರಿಯುತ್ತಿದ್ದು, ಸಿಟಿ ಸ್ವಲ್ಪ ಕೂಲ್ ಕೂಲ್ ಆಗಿದೆ. ಇನ್ನೂ 4 ದಿನ ಮಳೆರಾಯ ಅಬ್ಬರಿಸಲಿದ್ದು, ನಾಳೆ-ನಾಡಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸಹ ಘೋಷಿಸಿದೆ.
4/ 7
ಹವಾಮಾನ ಇಲಾಖೆ ಮುದಿನ ನಾಲ್ಕು ದಿನ ಮಳೆಯ ಮುನ್ಸೂಚನೆ ನೀಡಿದೆ. ಇಂದು ಸಂಜೆಯೂ ನಗರದ ಹಲವೆಡೆ ಮಳೆಯಾಗಿದ್ದು, ಇದೇ ರೀತಿ ಮುಂದಿನ ನಾಲ್ಕು ದಿನಗಳ ಮುಂದುವರೆಯವ ಸಾಧ್ಯತೆ ಇದೆ.
5/ 7
ನಿನ್ನೆ ರಾತ್ರಿ ಯಲಹಂಕ ವಲಯದಲ್ಲಿ ಹಲವೆಡೆ ಅತಿ ಹೆಚ್ಚು ಮಳೆಯಾಗಿದ್ದು, ಸುಮಾರು 7 ಸೆಂಟಿಮೀಟರ್ ಮಳೆ ಈ ಭಾಗದಲ್ಲಿ ಬಿದ್ದಿದೆ. ಇದೇ ಮಾದರಿಯಲ್ಲಿ ಮುಂದುವರಿಯೋ ಸಂಭವ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
6/ 7
ನಾಳೆ ಹಾಗೂ ನಾಡಿದ್ದು ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆಯಂತೆ. ಸಂಜೆ ಬಳಿಕ ಯಾವ ಹೊತ್ತಲ್ಲಿ ಬೇಕಿದರೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಸಿಲಿಕಾನ್ ಸಿಟಿಗೆ ವರುಣನ ಎಂಟ್ರಿಯಾಗಲಿದೆ. ಇದೇ ಕಾರಣಕ್ಕೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
7/ 7
ಬೆಂಗಳೂರಿನ ಜೊತೆಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಾಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
First published:
17
Rain alert: ಮುಂದಿನ 3 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತೆ! ನಿಮ್ಮ ಊರಿನಲ್ಲೂ ಇರುತ್ತಾ ಅಬ್ಬರ?