Bomb Threat: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, 20 ವರ್ಷದ ಯುವಕ ಅರೆಸ್ಟ್
ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿ ಮಾಡುತ್ತೇನೆ. ಇದರಿಂದಲಾದ್ರೂ ವಿಮಾನ ನಿಲ್ದಾಣವನ್ನು ಬೆಂಗಳೂರು ನಗರಕ್ಕೆ ಹತ್ತಿರ ಕಟ್ಟಬಹುದು ಎಂದು ಬಂಧಿತ ಆರೋಪಿ ಟ್ವೀಟ್ ಮಾಡಿದ್ದ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂದರ್ಭಿಕ ಚಿತ್ರ)
2/ 8
ಟ್ವಿಟರ್ನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ 20 ವರ್ಷದ ವ್ಯಕ್ತಿಯೋರ್ವ ಟ್ವೀಟ್ ಮಾಡಿ ಬೆದರಿಕೆ ಹಾಕಿದ್ದ. (ಸಾಂದರ್ಭಿಕ ಚಿತ್ರ)
3/ 8
ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿ ಮಾಡುತ್ತೇನೆ. ಇದರಿಂದಲಾದ್ರೂ ವಿಮಾನ ನಿಲ್ದಾಣವನ್ನು ಬೆಂಗಳೂರು ನಗರಕ್ಕೆ ಹತ್ತಿರ ಕಟ್ಟಬಹುದು ಎಂದು ಬಂಧಿತ ಆರೋಪಿ ಟ್ವೀಟ್ ಮಾಡಿದ್ದ. (ಸಾಂದರ್ಭಿಕ ಚಿತ್ರ)
4/ 8
20 ವರ್ಷದ ವೈಭವ್ ಗಣೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. (ಸಾಂದರ್ಭಿಕ ಚಿತ್ರ)
5/ 8
ರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಈಶಾನ್ಯ ವಿಭಾಗದ ಸಿಇಎನ್ ಹಾಗೂ ದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಬೆಂಗಳೂರು ದಿನೇ ದಿನೇ ವಿಶೇಷ ಆವಿಷ್ಕಾರಗಳ ಜೊತೆಯಲ್ಲಿ, ವಿಶೇಷ ಯೋಜನೆಗಳಿಂದಲೂ ಜನರನ್ನು ಆಕರ್ಷಿಸುತ್ತಿದೆ. ಅಲ್ಲದೇ ಈ ಬಾರಿ ದೇಶದಲ್ಲೆ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ಜಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಮಾಡುವ ವಿಶೇಷ ಚೇತನ ಪ್ರಯಾಣಿಕರಿಗೆ ವಿಶೇಷ ಚೇತನರಿಗೆ ಪ್ರತ್ಯೇಕ ಸಿಬ್ಬಂದಿ ಮತ್ತು ಸಾಲಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)
8/ 8
ವಿಮಾನದಲ್ಲಿ ಒಂಟಿಯಾಗಿ ಪ್ರಯಾಣ ಮಾಡಲು ಹಿಂಜರಿಯುತ್ತಿದ್ದ ವಿಶೇಷ ಚೇತನರು ಇನ್ನು ಮುಂದೆ ಯಾವುದೇ ಅಳುಕಿಲ್ಲದೆ, ಭಯವಿಲ್ಲದೆ ಒಬ್ಬರೇ ಪ್ರಯಾಣ ಮಾಡಬಹುದಾಗಿದೆ. (ಸಾಂದರ್ಭಿಕ ಚಿತ್ರ)