Bengaluru Crime News: ಅಪಹರಿಸಿ ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣ ಕೇಳ್ತಾರೆ; ನಕಲಿ ಅಧಿಕಾರಿಗಳ ಗ್ಯಾಂಗ್ ಅರೆಸ್ಟ್

ಶ್ರೀಮಂತರನ್ನು ಅಪಹರಿಸಿ, ಅವರ ನಗ್ನ ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ನಕಲಿ ಅಧಿಕಾರಿಗಳ ತಂಡವನ್ನು ಬೆಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

First published: