Azan: ಬೆಂಗಳೂರಿನ 300 ಮಸೀದಿಗಳಿಗೆ ನೋಟಿಸ್

ಬೆಂಗಳೂರಿನ ಪ್ರಮುಖ ದೇವಾಲಯಗಳಾದ ವೇಣುಗೋಪಾಲ ಸ್ವಾಮಿ ದೇವಾಲಯ, ದೊಡ್ಡ ಗಣಪತಿ ದೇವಸ್ಥಾನಗಳಿಗೆ ಶಬ್ಧ ಮಾಲಿನ್ಯ ಕಡಿಮೆ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಪೊಲೀಸರ ನಡೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದವು.

First published: