Bangalore Rain Photos: ವರುಣನ ಅಬ್ಬರಕ್ಕೆ ಬೆಂಗಳೂರು ತತ್ತರ; ಮನೆಯೊಳಗೆ ನುಗ್ಗಿತು ನೀರು, ಮುಳುಗಿತು ಬದುಕು

Bengaluru Rain: ನಗರದಲ್ಲಿ ಮಂಗಳವಾರ ತಡರಾತ್ರಿಯೂ ಭಾರೀ ಮಳೆ ಸುರಿದಿದೆ. ಪರಿಣಾಮ, ಅನೇಕ ಪ್ರದೇಶಗಳು ಜಲಾವೃತಗೊಂಡವು. ರಾತ್ರಿ 8 ಗಂಟೆ ಆರಂಭವಾದ ಮಳೆ ನಂತರ ದೊಡ್ಡ ಪ್ರಮಾಣದಲ್ಲಿ ಸುರಿದಿತ್ತು. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಸಂಜಯ್ ನಗರ, ಹೆಬ್ಬಾಳ, ಶಾಂತಿ ನಗರ, ಯಶವಂತಪುರ, ಕೋರಮಂಗಲ, ಶ್ರೀನಿವಾಸ ನಗರ, ಗಿರಿ ನಗರ ಸೇರಿ ಹಲವು ಸ್ಥಳಗಳಲ್ಲಿ ನಿರಂತರವಾಗಿ ಮಳೆಯಾಗಿದೆ.

  • News18
  • |
First published: