Affair-Love-Murder: ಮಗಳು ಅರೆಸ್ಟ್.. ತಾಯಿಯ ಕೊಲೆಗೆ ಆಕೆಯ 3ನೇ ಗಂಡನೊಂದಿಗೆ ಕೈ ಜೋಡಿಸಿದ್ದಳಾ?

Archana Reddy Murder : ಡಿ.27 ಸೋಮವಾರದಂದು ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಕೊಲೆ ಪ್ರಕರಣ ಸಂಬಂಧ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿದೆ. ತಾಯಿಯ ಕೊಲೆಯಲ್ಲಿ ಶಾಮೀಲಾಗಿದ್ದಾಳೆ ಎನ್ನಲಾಗುತ್ತಿರುವ ಮಗಳು ಇಂದು ಬಂಧನಕ್ಕೊಳಗಾಗಿದ್ದು(Daughter Arrested), ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರ ಬೀಳಲಿದೆ.

First published: