Photos: ಹಾವಳಿ ಕೊಡುತ್ತಿದ್ದ ಪುಂಡರನ್ನು ಕರೆದುಕೊಂಡು ಬಂದು ಖಡಕ್ ಎಚ್ಚರಿಕೆ ನೀಡಿದ ನೆಲಮಂಗಲ ಟೌನ್ ಪೊಲೀಸರು!

ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ನಗರದಲ್ಲಿ ಪೊಲೀಸರ ಗಸ್ತನ್ನು ಹೆಚ್ಚಿಸಲಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಲಾಗುತ್ತಿದೆ.

First published: