Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

ಬೆಂಗಳೂರು ಸಂಚಾರ ಪೊಲೀಸರು ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಿದ್ದಾರೆ. ಇದರ ಬಗ್ಗೆ ಫುಲ್​ ಡೀಟೇಲ್ಸ್​ ಇಲ್ಲಿದೆ ನೋಡಿ.

First published:

 • 112

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಮೇ 20ರಂದು ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಿದ್ದಾರೆ.

  MORE
  GALLERIES

 • 212

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ, ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ಸಾಧ್ಯತೆಯಿದೆ. ಕಂಠೀರವ ಸ್ಟೇಡಿಯಂಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ ಆಗುತ್ತದೆ ಎಂದು ಸಂಚಾರಿ ಪೊಲೀಸರಿಂದ ಮಾರ್ಗಸೂಚಿ ಆದೇಶ ಸೂಚಿಸಿದೆ.

  MORE
  GALLERIES

 • 312

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಹಾಗಾದ್ರೆ ಯಾವ್ಯಾವ ಮಾರ್ಗದಲ್ಲಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ ಎಂದು ತಿಳಿಯೋಣ ಬನ್ನಿ.

  MORE
  GALLERIES

 • 412

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಬಾಳೇಕುಂದ್ರಿ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ತೆರಳುವ ವಾಹನಗಳು- ಪಟ್ಟಾ ಜಂಕ್ಷನ್ ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ದೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್‌ ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಸಂಚಾರಕ್ಕೆ ಸೂಚಿಸಲಾಗಿದೆ.

  MORE
  GALLERIES

 • 512

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಸಿಟಿಓ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಭಂಧ: ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಥೆಗೆ ಅಥವಾ ಮಣಿಪಾಲ್‌ ಸೆಂಟರ್ ಕಡೆಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

  MORE
  GALLERIES

 • 612

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

   ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರೋ ವಿವಿಐಪಿ, ವಿಐಪಿಗಳ ವಾಹನಗಳಿಗೆ ಸೆಂಟ್ ಜೋಸೆಫ್‌ ಕಾಲೇಜ್‌ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕೂಡ ಅಚ್ಚುಕಟ್ಟಾಗಿ ಮಾಡಲಾಗಿದೆ.

  MORE
  GALLERIES

 • 712

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಅಧಿಕಾರಿಗಳು, ಸಿಬ್ಬಂದಿಗೆ ಪಾರ್ಕಿಂಗ್ ವ್ಯವಸ್ಥೆ: ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗೂ ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

  MORE
  GALLERIES

 • 812

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಈ ರಸ್ತೆ ಅಕ್ಕ ಪಕ್ಕ ಪಾರ್ಕಿಂಗ್ ಗೆ ನಿರ್ಬಂಧ: ಆರ್.ಆರ್.ಎಂ.ಆರ್ ರಸ್ತೆ ಹಾಗು ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಗೆ ನಿರ್ಬಂಧ.

  MORE
  GALLERIES

 • 912

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಹಾಗಾದ್ರೆ ಕಾರ್ಯಕ್ರಮಕ್ಕೆ ಬರೋರಿಗೆ ಎಂಟ್ರಿ ಹೇಗೆ? ವಿವಿಐಪಿ, ವಿವಿಐಪಿಗಳಿಗೆ ವಾಹನದಿಂದ ಇಳಿದ ನಂತರ ಕೆ.ಬಿ. ರಸ್ತೆ, ತಮ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ ಗಳ ಮೂಲಕ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ.

  MORE
  GALLERIES

 • 1012

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಸಾರ್ವಜನಿಕರ ಎಂಟ್ರಿ, ಪಾರ್ಕಿಂಗ್ ವ್ಯವಸ್ಥೆ ಹೇಗೆ? ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ/ಕ್ವಿನ್ಸ್ ಸರ್ಕಲ್ ಬಳಿ ಅವಕಾಶ ಮಾಡಲಾಗಿದೆ, ಅಲ್ಲಿಂದ ಅರಮನೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಗೆ ಅವಕಾಶ ಒದಗಿಸಲಾಗಿದೆ.

  MORE
  GALLERIES

 • 1112

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಸಮಾರಂಭಕ್ಕೆ ಈ ರೀತಿಯ ವಸ್ತುಗಳು ನಿಷೇಧ: ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್ ಗಳು ತರದಂತೆ ಸೂಚನೆ ನೀಡಲಾಗಿದೆ.

  MORE
  GALLERIES

 • 1212

  Traffic Jam: ಸಿದ್ದರಾಮಯ್ಯ ಪ್ರಮಾಣವಚನ, ಈ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್​!

  ಮುಖ್ಯ ಕೆಲಸಗಳು, ಪರೀಕ್ಷೆಗೆ" ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ಮಾಡಲಾಗಿದೆ.

  MORE
  GALLERIES