Accident: ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಬಸ್ಸಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

ಬೆಂಗಳೂರು: ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಬಿಡಿಎ ಟೋಲ್ ಬಳಿ ಘಟನೆ ಸಂಭವಿಸಿದೆ.

First published: