Bangalore Potholes: ಮಳೆಯ ನಂತರ ಬಾಯ್ಬಿಟ್ಟಿರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ; ವಿನೂತನ ಪ್ರತಿಭಟನೆ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯ (Bangalore rain) ನಂತರ ರಸ್ತೆಗಳು (Potholes) ಬಾಯ್ಬಿಟ್ಟಿವೆ. ಇದರ ವಿರುದ್ಧ ಆಮ್ ಆದ್ಮಿ ಪಕ್ಷ ವಿನೂತನವಾಗಿ ಪ್ರತಿಭಟನೆ ನಡೆಸಿತು. ರಸ್ತೆಗುಂಡಿಗಳಿಗೆ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಮಾಡಿ ಪೂಜೆ ನೆರವೇರಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು

First published: