Bengaluru: ಇಂದಿರಾನಗರದಲ್ಲಿ ಸರಣಿ ಅಪಘಾತ: ಸಜ್ಜುಗುಜ್ಜಾದ ಕಾರಿನಿಂದ ಮೃತದೇಹ ಹೊರತೆಗೆಯಲು ಹರಸಾಹಸ!

ಸಿಲಿಕಾನ್ ಸಿಟಿ ಬೆಂಗಳೂರು ಇಂದು ಸರಣಿ ಅಪಘಾತಕ್ಕೆ ಸಾಕ್ಷಿ ಆಯಿತು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸರಣಿ ಅಪಘಾತಕ್ಕೆ ಒಬ್ಬರು ಬಲಿಯಾಗಿದ್ದಾರೆ. ಹಲಸೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

First published: