Acid Attack: ಬೆಂಗಳೂರಿನ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ

ರಂಗಭೂಮಿ ಕಲಾವಿದೆ ದೇವಿ ಅವರ ಮೇಲಿನ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮಾರ್ಚ್ 18ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

First published: