New Year Celebration: ಇಂದು ಸಂಜೆ 6 ಗಂಟೆಗೆ ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಬಂದ್

New Year Celebration: ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ಸಂಜೆ ಆರು ಗಂಟೆಯಿಂದಲೇ ಬೆಂಗಳೂರಿನ ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಗಳಿಗೆ ಪೊಲೀಸರು ಬ್ಯಾರಿಕೇಡ್ ಹಾಕಲಿದ್ದಾರೆ. ಕೊರೊನಾ ಮತ್ತು ಓಮೈಕ್ರಾನ್ ಹಿನ್ನೆಲೆ ಸಾರ್ವಜನಿಕವಾಗಿ ಸಂಭ್ರಮಾಚರಣೆಗೆ ಸರ್ಕಾರ ನಿಷೇಧ ಹಾಕಿದೆ.

First published: