Flyover: ಬೆಂಗಳೂರು -ತುಮಕೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ಮತ್ತೆ ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

Peenya flyover: ಫೆಬ್ರವರಿ 16ರಂದು ಬೆಂಗಳೂರು ಪೀಣ್ಯ ಎಲಿವೆಟೆಡ್ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆದರೆ ರಾತ್ರಿ ಭಾರೀ ವಾಹನಗಳು ಫ್ಲೈ ಓವರ್ ಮೇಲೆ ಸಂಚಾರಕ್ಕೆ ಯತ್ನಿಸುತ್ತಿರುವ ಹಿನ್ನೆಲೆ ಸಂಚಾರಿ ಪೊಲೀಸ್ ಆಯುಕ್ತರು ಹೊಸ ಆದೇಶ ಹೊರಡಿಸಿದ್ದಾರೆ.

First published: