ಪ್ರತಿಯೊಂದು ಶಿಕ್ಷಣ ಸಂಸ್ಥೆಯ ಮಾಹಿತಿ ಪಡೆಯಲಾಗಿದೆ. ದೇಶ, ರಾಜ್ಯದಲ್ಲಿ ಕೋವಿಡ್ ಹೆಚ್ಚಾಗ್ತಿದೆ. ಏನೆಲ್ಲ ಕ್ರಮ ಕೈಗೊಳ್ಳಬೇಕು ಅಂತ ಡಿಸಿ, ಡಿಡಿಪಿಐ, ಬಿಇಒ ಜೊತೆ ಚರ್ಚೆ ಆಯ್ತು. ಪ್ರತೀ ಶಾಲೆ ಮತ್ತು ಮಕ್ಕಳ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.(ಸಾಂದರ್ಭಿಕ ಚಿತ್ರ)