ಪೋರ್ನ್ ವೀಕ್ಷಣೆ ವಿರೋಧಿಸಿದಕ್ಕೆ ನನ್ನ ಮೇಲೆ ಹಲ್ಲೆ ಮಾಡಿ, ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಯಾವುದೇ ಸಮಾರಂಭಗಳಿಗೆ ಕರೆದೊಯ್ಯುವುದನ್ನು ನಿಲ್ಲಿಸಿದ್ದಾರೆ. ಜೊತೆಗೆ ವಧು ಅನ್ವೇಷಣೆ ಸೈಟ್ ನಲ್ಲಿ ತನ್ನ ಫೋಟೋ ಹಾಕಿಕೊಂಡಿರುವ ಗಂಡ, ತಾನು ವಿಚ್ಛೇದಿತ ಎಂದು ಬರೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. (ಸಾಂದರ್ಭಿಕ ಚಿತ್ರ)