ಒಂದು ಬಾರಿ ಟಿಕೆಟ್ ತೆಗೆದುಕೊಂಡರೆ ಎಲ್ಲಿ ಬೇಕಾದರೂ ಪ್ರಯಾಣಿಸಬಹುದಾಗಿದೆ. ಇದು ಸಮಯ, ಹಣ ಎರಡನ್ನೂ ಉಳಿತಾಯ ಮಾಡುತ್ತದೆ. ಸ್ಮಾರ್ಟ್ ಕಾರ್ಡ್ ತೆಗೆದುಕೊಂಡರೆ ಕನಿಷ್ಠ 50 ರೂ. ಬ್ಯಾಲೆನ್ಸ್ ಇಟ್ಟುಕೊಳ್ಳಲೇ ಬೇಕು. ಇದರಲ್ಲಿ ಮಿನಿಮಮ್ ಬ್ಯಾಲೆನ್ಸ್ ಮೆಂಟೈನ್ ಮಾಡುವ ಅವಶ್ಯಕತೆ ಇಲ್ಲದಿರುವುದರಿಂದ ಹೆಚ್ಚಿನವರು ಈ ಟಿಕೆಟ್ ಪಡೆಯುವುದಕ್ಕೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.