Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಚಲಿಸುತ್ತಿದ್ದ ವೋಲ್ವೋ ಬಸ್ ಗೆ ಹಿಂದಿನಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

First published:

 • 15

  Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

  ಮೃತ ವ್ಯಕ್ತಿಯನ್ನು ಭವಿನ್ ಶರ್ಮಾ ಎಂದು ಗುರುತಿಸಲಾಗಿದೆ. ಭವಿನ್ ಶರ್ಮಾ ಖಾಸಗಿ ಕಂಪನಿಯ ಉದ್ಯೋಗಿ ಎಂದು ತಿಳಿದು ಬಂದಿದೆ. ಕಾರು ಚಾಲಕ ರವಿಕುಮಾರ್, ಕಾರಿನಲ್ಲಿದ್ದ ಮತ್ತೋರ್ವ ಆಕಾಶ್ ಸಿಂಗ್ ಗೆ ಗಂಭೀರ ಗಾಯಗಳಾಗುವೆ.

  MORE
  GALLERIES

 • 25

  Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

  ಅಪಘಾತದಲ್ಲಿ ಎದೆಗೆ ಹೆಚ್ಚು ಪೆಟ್ಟಾಗಿ ಆಸ್ಪತ್ರೆಗೆ ಸಾಗಿಸುವಾಗ ಭವಿನ್ ಶರ್ಮಾ ಸಾವನ್ನಪ್ಪಿದ್ದಾರೆ. ಮೃತ ಭವಿನ್ ಹಾಗೂ ಗಾಯಾಳು ಆಕಾಶ್ ಸಿಂಗ್ ಮುಂಬೈ ಮೂಲದವರಾಗಿದ್ದು, ನಗರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

  MORE
  GALLERIES

 • 35

  Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

  ಶನಿವಾರ ರಾತ್ರಿ ಚಿಕ್ಕಜಾಲ ಸಂಚಾರಿ‌ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ವೋಲ್ವೋ ಬಸ್ HAL ನಿಂದ ದೇವನಹಳ್ಳಿ ಏರ್ ಪೋರ್ಟ್ ಕಡೆ ಹೋಗುತ್ತಿತ್ತು. ಈ ವೇಳೆ ಹಿಂದಿನಿಂದ ಅತಿವೇಗವಾಗಿ ಬಂದ ಕಾರ್ ಬಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

  MORE
  GALLERIES

 • 45

  Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

  ಬಿ.ಬಿ ರಸ್ತೆ ಚಿಕ್ಕಜಾಲ ಫ್ಲೈ ಓವರ್ ಅಪ್ RAMP ಬಳಿ ಹೋಗ್ತಿದ್ದ ಬಸ್ ಗೆ ಹಿಂಬದಿಯಿಂದ  ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಚಾಲಕ ರವಿಕುಮಾರ್ ವಿರುದ್ಧ ಐಪಿಸಿ 279, 337, 304 ಅಡಿ ಪ್ರಕರಣ ದಾಖಲು ಆಗಿದೆ.

  MORE
  GALLERIES

 • 55

  Bengaluru Accident: ಚಲಿಸುತ್ತಿದ್ದ ವೋಲ್ವೋ ಬಸ್ ಗೆ  ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

  ಕಾರು ಚಾಲಕನ ಅಜಾಗರೂಕತೆ ಮತ್ತು Rash ಡ್ರೈವಿಂಗ್ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ . ಈ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  MORE
  GALLERIES