Corona Virus: ಇಂದು ಸಂಜೆ ಸಿಎಂ‌ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಿದ್ಧತೆ ಕುರಿತು ಸಭೆ

ಫೆಬ್ರವರಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹಿನ್ನೆಲೆ ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೋವಿಡ್ ಸಿದ್ಧತೆಯ ಕುರಿತು ಚರ್ಚೆಗಳು ನಡೆಯಲಿವೆ.

First published: