CM Bommai-SM Krishna: ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ರಾಜಕಾರಣದ ಹಿರಿಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವ ಕಾರ್ಯವನ್ನು ಸಿಎಂ ಬಸವರಾಜ ಬೊಮ್ಮಾಯಿ ಮುಂದುವರೆಸಿದ್ದಾರೆ. ಇಂದು ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಸದಾಶಿವನಗರದ ಮನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

First published: