Corona ಹೆಚ್ಚಳ ಹಿನ್ನೆಲೆ ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿ: ಸೋಂಕನ್ನು ಗೆದ್ದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಲೇ ಇದೆ. ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.

First published: