Bengaluru: ಕಾರ್ ಮೇಲೆ ನಾಯಿ ಮೂತ್ರ ಮಾಡಿದ್ದ ವಿಚಾರಕ್ಕೆ ಗಲಾಟೆ: ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ

ಸಾಕು ನಾಯಿ  ಮೂತ್ರ ವಿಸರ್ಜನೆ ಮಾಡಿದ್ದ ವಿಚಾರಕ್ಕೆ ಆರಂಭವಾದ ಗಲಾಟೆಯಲ್ಲಿ 71 ವರ್ಷದ ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಯ ದೃಶ್ಯಗಳು ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

First published: