Bengaluru: ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ; ಏರ್ಪೋರ್ಟ್ನಲ್ಲಿ 9.23 ಕೋಟಿ ಮೌಲ್ಯದ ಮಾದಕ ವಸ್ತು ವಶ
ಬೆಂಗಳೂರಲ್ಲಿ ಕಸ್ಟಮ್ಸ್ (Customs) ಅಧಿಕಾರಿಗಳು (Officers) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ, ಬೆಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ(AirPort) 9.23 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ