Best MLA Award for B.S.Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

Best MLA Award: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

First published: