HD Kumaraswamy Family: ಕುಟುಂಬ ಸಮೇತರಾಗಿ ಹಬ್ಬ ಆಚರಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ganesh festival celebration: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ಜೆ.ಪಿ.ನಗರದ ನಿವಾಸದಲ್ಲಿ ಗಣೇಶನ ಹಬ್ಬವನ್ನು ಕುಟುಂಬ ಸಮೇತರಾಗಿ ಆಚರಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್- ಸೊಸೆ ರೇವತಿ ಜೊತೆಯಾಗಿ ವಿಘ್ನ ವಿನಾಯಕನಿಗೆ ಎಚ್ಡಿಕೆ ಪೂಜೆ ನೇರವೇರಿಸಿದರು.

First published: