HD Devegowda: ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ದೇವೇಗೌಡರು ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

First published: