Gas cylinder Explosion: ಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, 7 ಮಂದಿ ಸಿಬ್ಬಂದಿಗೆ ಗಾಯ

ಬೆಂಗಳೂರು (Bengaluru) ಇಂದಿರಾನಗರದ ಸಿಎಂಎಚ್ ರಸ್ತೆಯ ನ್ಯೂ ಶಾಂತಿ ಸಾಗರ ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಹೋಟೆಲ್​ನಲ್ಲಿದ್ದ 7 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.

First published: