Gold Price Today: ಆಭರಣ ಪ್ರಿಯರಿಗೆ ಕಹಿ ಸುದ್ದಿ, ಇಂದು ಮತ್ತೆ ಏರಿಕೆ ಕಂಡ ಚಿನ್ನ-ಬೆಳ್ಳಿ ಬೆಲೆ

Gold Rate on October 15 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಭಾರತದಲ್ಲಿ ನಿನ್ನೆ 260 ರೂ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಬರೋಬ್ಬರಿ 680 ರೂಪಾಯಿ ಏರಿಕೆ ಕಂಡಿದೆ.

First published: