Gold Price Today: ಇಂದು ಮತ್ತೆ ಇಳಿಕೆ ಕಂಡ ಚಿನ್ನ; ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ..!

Gold Rate on September 21 2021: ಕಳೆದ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಬದಲಿಗೆ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಮತ್ತೆ ಚಿನ್ನದ ರೇಟ್ ಕಮ್ಮಿಯಾಗಿದೆ. ಇದು ಆಭರಣ ಪ್ರಿಯರಿಗೆ ಶುಭ ಸುದ್ದಿಯಾಗಿದ್ದು, ಚಿನ್ನ ಖರೀದಿಸಲು ಇದೇ ಸಕಾಲವಾಗಿದೆ. 10 ಗ್ರಾಂ ಚಿನ್ನಕ್ಕೆ 260 ರೂಪಾಯಿ ಇಳಿಕೆ ಕಂಡಿದೆ.

First published: