Gold Price Today: ಏರಿಕೆಯಾಗುತ್ತಲೇ ಇದೆ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟಿದೆ?

Gold Rate on October 13 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಕಳೆದ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ.

First published: