ಹಾನಗಲ್ ಉಪಚುನಾವಣೆ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್

ಹಾನಗಲ್​ ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನವೇ ಜೆಡಿಎಸ್​ ಅಭ್ಯರ್ಥಿ ಘೋಷಿಸಿ ಅಚ್ಚರಿ ಮೂಡಿಸಿದೆ. ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷರಾಗಿದ್ದ ನಿಯಾಜ್​ ಶೇಖ್​ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ

First published: