Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

ರಾಜ್ಯ ರಾಜಧಾನಿಯ ಜನರು ಭಾರೀ ಮಳೆಗೆ ಹೈರಾಣಾಗಿದ್ದಾರೆ. ಕಳೆದ ಮೂರು ನಾಲ್ಕ ದಿನದಿಂದ ಸುರಿಯುತ್ತಿರುವ ಮಳೆಗೆ ಸಂಪೂರ್ಣವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇಂದು ಸಂಜೆಯಿಂದ ಸುರಿದ ಭಾರೀ ಮಳೆಗೆ ಜನರು ಅಕ್ಷರಶಃ ನಲುಗಿದ್ದಾರೆ. ನಗರದ ಎಲ್ಲೆಡೆ ಸುರಿದಿರುವ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

First published: