Divya Suresh Accident: ಅಪಘಾತದಲ್ಲಿ ಗಾಯಗೊಂಡ ಬಿಗ್ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್!

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಅಪಘಾತಕ್ಕೊಳಗಾಗಿದ್ದಾರೆ.

First published: