Bangalore Rain: ನಗರಾದ್ಯಂತ ಭಾರೀ ಮಳೆ; ಬೆಂಗಳೂರಿಗರ ವೀಕೆಂಡ್ ಪ್ಲಾನ್ಗೆ ತಣ್ಣೀರೆರಚಿದ ವರುಣ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗುಲಾಬ್ ಚಂಡ ಮಾರುತ ಪರಿಣಾಮವಾಗಿ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆಯಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಸುರಿದ ಭರ್ಜರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗುವ ಚಂಡಮಾರತದ ಜೊತೆಗೆ ಮುಂಗಾರಿನ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
2/ 6
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಇನ್ನು ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಇನ್ನು ಈ ಬಾರಿ ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
3/ 6
ಕಳೆದ ಮೂರು ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಆರಂಭವಾಗಿದೆ. ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಸುಮಾರಿಗೆ ಭರ್ಜರಿ ಮಳೆಯಾಗಿದೆ.
4/ 6
ವಾರಾಂತ್ಯದಲ್ಲಿ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ಹಲವೆಡೆ ಒಂದು ಗಂಟೆಗಳ ಕಾಲ ಭರ್ಜರಿ ಮಳೆಯಾಗಿದೆ
5/ 6
ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ಈ ಬಾರಿ ಈವರೆಗೂ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಸುರಿದಿಲ್ಲ. ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದ್ದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ
6/ 6
ಬಂಗಾಳಕೊಲ್ಲಿಯ ಉತ್ತರ ಮತ್ತು ಮಧ್ಯ ಪ್ರದೇಶದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಇದು ಶನಿವಾರ ಸಂಜೆ ವೇಳೆ ತೀವ್ರವಾಗಲಿದೆ. ಇದರಿಂದ ಮುಂದಿನ 12ಗಂಟೆಗಳ ಕಾಲ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ ಎಂದು ಐಎಂಡಿ ತಿಳಿಸಿತ್ತು
First published:
16