Weekend Curfew ವೇಳೆ ಮೆಟ್ರೋ ಸಂಚಾರಕ್ಕಿಲ್ಲ ಅಡ್ಡಿ: ಶಕ್ತಿ ಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ

ವೀಕೆಂಡ್ ಕರ್ಫ್ಯೂ ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗಲ್ಲ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ ಶನಿವಾರ ಮತ್ತು ಭಾನುವಾರ ಎಂದಿನಂತೆ ಮೆಟ್ರೋ ಕಾರ್ಯಾಚರಣೆ ನಡೆಸಲಿವೆ.

First published: