No Power in Bengaluru: ಬೆಂಗಳೂರಿಗರೇ ಕೇಳಿ.. ನ.15ರಿಂದ 17ರವರೆಗೆ ಈ ಭಾಗಗಳಲ್ಲಿ ವಿದ್ಯುತ್ ಕಡಿತ
ಮಹಾನಗರ ಬೆಂಗಳೂರಿನಲ್ಲಿ (Bengaluru) 3 ದಿನಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ (Power supply) ತೀವ್ರ ವ್ಯತ್ಯಯವಾಗಲಿದೆ. ಬೆಸ್ಕಾಂ (Bescom) ಸಾರ್ವಜನಿಕರಿಗೆ ವಿದ್ಯುತ್ ಪೂರೈಕೆ ಸ್ಥಗಿತದ ದಿನಾಂಕ, ಸಮಯ, ಏರಿಯಾಗಳ ಬಗ್ಗೆ ಮಾಹಿತಿ ನೀಡಿದೆ.
ಬೆಸ್ಕಾಂ ಮತ್ತು ಕೆಪಿಟಿಸಿಎಲ್ ನ ಕೇಬಲ್ ಪರಿವರ್ತನೆ ಕಾಮಗಾರಿಯಿಂದಾಗಿ (KPTCL’s cable-conversion work) ನಗರದ ಹಲವು ಪ್ರದೇಶಗಳಲ್ಲಿ ಸೋಮವಾರದಿಂದ ಬುಧವಾರದವರೆಗೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)
ಬುಧವಾರ: ಎಚ್ಎಸ್ಆರ್ ಲೇಔಟ್ 17ನೇ ಕ್ರಾಸ್, ಅಂಜನಾಪುರ III ಬ್ಲಾಕ್, ಜಯರಾಮ ರೆಡ್ಡಿ ಲೇಔಟ್, ಜಿಬಿ ಪಾಳ್ಯ ರಸ್ತೆ, ರಾಘವನಳ್ಳಿ ರಸ್ತೆ ಸಹಾರಾ ಬೇಕರಿ ರಸ್ತೆಯಲ್ಲಿ ವಿದ್ಯುತ್ ಇರುವುದಿಲ್ಲ. (ಪ್ರಾತಿನಿಧಿಕ ಚಿತ್ರ)
5/ 5
ಬೆಸ್ಕಾಂ ನೀಡಿರುವ ಮಾಹಿತಿಗೆ ಅನುಗುಣವಾಗಿ ನಿಮ್ಮ ದೈನಂದಿನ ಚಟುವಟಿಕೆಗಳನ್ನು ಹೊಂದಿಸಿಕೊಳ್ಳಬೇಕಾಗಿದೆ. ವಿದ್ಯುತ್ ಉಪಕರಣಗಳ ಚಾರ್ಜಿಂಗ್ ಸೇರಿದಂತೆ ಹಲವು ಕೆಲಸಗಳನ್ನು ಮೊದಲೇ ಮಾಡಿಕೊಳ್ಳುವುದು ಉತ್ತಮ. (ಪ್ರಾತಿನಿಧಿಕ ಚಿತ್ರ)