ಬೆಂಗಳೂರಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿದ ಪೊಲೀಸ್ ಪೇದೆ!

ಬೆಂಗಳೂರು(Bengaluru Crime News): ಪುಂಡ-ಪೋಕರಿಗಳ ಎಡೆಮುರಿ ಕಟ್ಟಬೇಕಾದ ಪೊಲೀಸ್ ಪೇದೆಯೇ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಯಲಹಂಕ ನ್ಯೂಟೌನ್ ನ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ. ಆರೋಪಿ ಪೇದೆ ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.

First published: