Hijab Controversy: ಬೆಂಗಳೂರಿನ ಶಾಲಾ-ಕಾಲೇಜುಗಳ ಬಳಿ ನಿಷೇಧಾಜ್ಞೆ: ಇನ್ನೂ 2 ವಾರಗಳ ಕಾಲ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಪ್ರತಿಭಟನೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮುಂದಿನ ಎರಡು ವಾರಗಳವರೆಗೆ ಶಿಕ್ಷಣ ಸಂಸ್ಥೆಗಳ ಹೊರಗೆ ಗುಂಪುಗೂಡುವುದನ್ನು ನಿರ್ಬಂಧಿಸಿ, ನಿಷೇಧಾಜ್ಞೆಯನ್ನು ಮಾರ್ಚ್ 8 ರವರೆಗೆ ವಿಸ್ತರಿಸಿದ್ದಾರೆ.

First published: