Rain Update: ಬೆಂಗಳೂರಲ್ಲಿ ಭಾರೀ ಮಳೆಗೆ ತತ್ತರಿಸಿದ ಜನ; ರಾಜ್ಯದಲ್ಲಿ ಇನ್ನೂ 4 ದಿನ ಮಳೆ, ಮಳೆ

ಬೆಂಗಳೂರಿನಲ್ಲಿ ಸಂಜೆ ಆದ್ರೆ ಸಾಕು ವರುಣನ ಆರ್ಭಟ ಶುರುವಾಗುತ್ತೆ. ಸತತವಾಗಿ ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.ವಿಧಾನಸೌಧ, ಕೆ ಆರ್ ಸರ್ಕಲ್, ಕಾರ್ಪೋರೇಷನ್, ಮೆಜೆಸ್ಟಿಕ್, ಮೈಸೂರು ರೋಡ್, ಯಶವಂತಪುರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗ್ತಿದೆ. ಇನ್ನೂ 3-4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

First published: