Rain Update: ಮತ್ತಷ್ಟು ಜೋರಾಗಲಿದೆ ವರುಣನ ಅಬ್ಬರ, ಇನ್ನೂ 4 ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಆರ್ಭಟ

ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (Meteorology Department) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ 4 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

First published: