BJP Core Committee ಸಭೆಯಲ್ಲಿ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಹತ್ವದ ಚರ್ಚೆ

ಜನವರಿಯಲ್ಲಿ ತೆರವಾಗುತ್ತಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ (council election) ನಿಗದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ (BJP Office) ನಡೆದ ಕೋರ್ ಕಮಿಟಿ ಸಭೆಯಲ್ಲಿ (BJP Core Committee) ಮಹತ್ವದ ಚರ್ಚೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದಲ್ಲಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ನಡೆಯಿತು.

First published: