ಬೆಂಗಳೂರಿನ ಸವಾರರೇ ಅಲರ್ಟ್.. ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ SMSನಲ್ಲೇ ನೋಟಿಸ್!

ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ನಿಯಮಗಳ (Bengaluru Traffic Rules) ಸಂಬಂಧ ಕಟ್ಟುನಿಟ್ಟಿನ ಕ್ರಮಗಳಿವೆ. ಆದರೂ ಬೆಂಗಳೂರಲ್ಲಿ ನಿತ್ಯ ಸುಮಾರು 20 ಸಾವಿರ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಾರೆ. ಹೀಗೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ (Notice) ಕೊಡೋದು ಸಂಚಾರ ಪೊಲೀಸ್ ಇಲಾಖೆಗೆ (Bengaluru Traffic Police) ದೊಡ್ಡ ತಲೆ ನೋವಾಗಿದೆ. ಈ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

First published: